Major Film: ಜೂನ್ 3ಕ್ಕೆ ತೆರೆ ಮೇಲೆ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜೀವನ ಚರಿತ್ರೆ

Major Film: ಮುಂಬೈ ದಾಳಿಯಲ್ಲಿ ಹುತಾತ್ಮರಾದ ಮೇಜರ್ ಸಂದೀಪ್ ಉನ್ನಿಕೃಷ್ಣನ್​ ಜೀವನ ಆಧರಿತ ಚಿತ್ರ ತಯಾರಾಗಿದ್ದು, ಈ ತಿಂಗಳ ಮೂರಕ್ಕೆ ಚಿತ್ರ ಬಿಡುಗಡೆಯಾಗುತ್ತಿದ್ದು, ಇಡೀ ಚಿತ್ರತಂಡ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. ಈ ಚಿತ್ರದ ಪ್ರಚಾರ ಕಾರ್ಯಕ್ರಮದ ಕೆಲ ಫೋಟೋಗಳು ಇಲ್ಲಿದೆ.

First published: