ಮಲೈಕಾ ಸೋಷಿಯಲ್ ಮೀಡಿಯಾದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಅವರು ಆಗಾಗ್ಗೆ ತನ್ನ ಫೋಟೋಗಳು ಮತ್ತು ವೀಡಿಯೊಗಳನ್ನು ತನ್ನ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಾರೆ. ಅದು ಹೆಚ್ಚು ವೈರಲ್ ಆಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಮಲೈಕಾ ಅವರ ಹೊಸ ಫೋಟೋಗಳಿಗಾಗಿ ಕಾತರದಿಂದ ಕಾಯುತ್ತಿರುತ್ತಾರೆ. ಹೀಗಾಗಿಯೇ ಇನ್ಸ್ಟಾಗ್ರಾಮ್ನಲ್ಲಿ ಮಲೈಕಾ ಫಾಲೋವರ್ಸ್ಗಳ ಪಟ್ಟಿಯೂ ದಿನೇ ದಿನೇ ಉದ್ದವಾಗುತ್ತಿದೆ.