ಬೈಕ್ ಖರೀದಿ ಮಾಡಿದ ವಿಡಿಯೋನ ಪೋಸ್ಟ್ ಮಾಡಿರುವ ಮಂಜು ವಾರಿಯರ್ ಅವರು ವಿಶೇಷ ಸಾಲುಗಳನ್ನು ಬರೆದುಕೊಂಡಿದ್ದಾರೆ. ‘ಒಳ್ಳೆಯ ರೈಡರ್ ಆಗೋಕೆ ಇನ್ನೂ ಸಾಕಷ್ಟು ಸಮಯ ಬೇಕಿದೆ. ರಸ್ತೆಯಲ್ಲಿ ಅಡ್ಡಾದಿಡ್ಡಿ ಬೈಕ್ ಓಡಿಸಿದರೆ ದಯವಿಟ್ಟು ಸಹಿಸಿಕೊಳ್ಳಿ. ನನ್ನಂತೆ ಅನೇಕರಿಗೆ ಸ್ಫೂರ್ತಿಯಾದ ಅಜಿತ್ ಕುಮಾರ್ ಅವರಿಗೆ ಧನ್ಯವಾದ’ ಎಂದು ಮಂಜು ಬರೆದುಕೊಂಡಿದ್ದಾರೆ.