Happy Birthday Mammootty: ಹುಟ್ಟುಹಬ್ಬದಂದು ಮಗಳಿಂದ ಬೆಸ್ಟ್​ ಗಿಫ್ಟ್​ ಪಡೆದ ಮಲಯಾಳಂ ನಟ ಮಮ್ಮುಟ್ಟಿ

ಮಲಯಾಳಂನ ಖ್ಯಾತ ನಟ ಮಮ್ಮುಟಿ (Mammootty) ಅವರು ಇಂದು ತಮ್ಮ ಹುಟ್ಟುಹಬ್ಬ (Happy Birthday) ಆಚರಿಸಿಕೊಳ್ಳುತ್ತಿದ್ದಾರೆ. 70ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಈ ನಟನಿಗೆ ಟ್ವಿಟರ್​, ಫೇಸ್​ಬುಕ್​, ಇನ್​ಸ್ಟಾಗ್ರಾಂನಲ್ಲಿ ಸೆಲೆಬ್ರಿಟಿಗಳು ಶುಭಕೋರುತ್ತಿದ್ದಾರೆ. ಅಪ್ಪನ ಹುಟ್ಟುಹಬ್ಬಕ್ಕೆ ಮಗಳು ತುಂಬಾ ಅದ್ಭುತವಾದ ಉಡುಗೊರೆ ನೀಡಿದ್ದಾರೆ.

First published: