ಮಾಣಿಕ್ಯ ಸಿನಿಮಾ ಖ್ಯಾತಿಯ ನಟಿ ವರಲಕ್ಷ್ಮಿ ಜೊತೆ ಕಾಲ ಕಳೆದ ಐಶ್ವರ್ಯಾ ರೈ-ಅಭಿಷೇಕ್​ ಬಚ್ಚನ್​..!

ಕನ್ನಡದ ಮಾಣಿಕ್ಯ ಸಿನಿಮಾದಲ್ಲಿ ಕಿಚ್ಚ ಸುದೀಪ್​ ಜೊತೆ ತೆರೆ ಹಂಚಿಕೊಂಡಿರುವ ನಟಿ ವರಲಕ್ಷ್ಮಿ ಶರತ್​ಕುಮಾರ್​ ಅವರು ನಟಿ ಐಶ್ವರ್ಯಾ ರೈ, ಅಭಿಷೇಕ್ ಬಚ್ಚನ್​ ಹಾಗೂ ಆರಾಧ್ಯಾ ಜತೆ ಕಾಲ ಕಳೆದಿದ್ದಾರೆ. ಈ ಭೇಟಿ ಫೋಟೋಗಳನ್ನು ವರು ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. (ಚಿತ್ರಗಳು ಕೃಪೆ: ವರು ಶರತ್​ಕುಮಾರ್​ ಇನ್​ಸ್ಟಾಗ್ರಾಂ ಖಾತೆ)

First published: