Yuvarathna Film: ಅಪ್ಪು ಫ್ಯಾನ್ಸ್​ಗೆ ಗುಡ್​ನ್ಯೂಸ್, ಯುವರತ್ನ ರಿ-ರಿಲೀಸ್!

ಮಾರ್ಚ್ 17 ಕ್ಕೆ ಪುನೀತ್ ರಾಜ್‍ಕುಮಾರ್ ಅವರ 49ನೇ ಹುಟ್ಟುಹಬ್ಬ. ಅದಕ್ಕೆ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದಾರೆ. ಅಪ್ಪು ಅಭಿನಯದ ಯುವರತ್ನ ಮತ್ತೆ ತೆರೆಗೆ ಬರಲಿದೆ.

First published:

 • 18

  Yuvarathna Film: ಅಪ್ಪು ಫ್ಯಾನ್ಸ್​ಗೆ ಗುಡ್​ನ್ಯೂಸ್, ಯುವರತ್ನ ರಿ-ರಿಲೀಸ್!

  ಮಾರ್ಚ್ 17 ಕ್ಕೆ ಕರ್ನಾಟಕ ರತ್ನ ಪುನೀತ್ ರಾಜ್‍ಕುಮಾರ್ ಅವರ 49ನೇ ವರ್ಷದ ಹುಟ್ಟುಹಬ್ಬ ಇದೆ. ಅದಕ್ಕೆ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಲು ತೀರ್ಮಾನ ಮಾಡಿದ್ದಾರೆ.

  MORE
  GALLERIES

 • 28

  Yuvarathna Film: ಅಪ್ಪು ಫ್ಯಾನ್ಸ್​ಗೆ ಗುಡ್​ನ್ಯೂಸ್, ಯುವರತ್ನ ರಿ-ರಿಲೀಸ್!

  ಅಪ್ಪು ಅಗಲಿ ಒಂದೂವರೆ ವರ್ಷ ಕಳೆಯುತ್ತಾ ಬಂದ್ರೂ ಅವರ ನೆನಪು ಮಾತ್ರ ಜೀವಂತವಾಗಿದೆ. ಅದಕ್ಕೆ ಅಭಿಮಾನಿಗಳ ಮನಸ್ಸಿನಲ್ಲಿ ಅಪ್ಪು ದೇವರಾಗಿ ಉಳಿದು ಬಿಟ್ಟಿದ್ದಾರೆ.

  MORE
  GALLERIES

 • 38

  Yuvarathna Film: ಅಪ್ಪು ಫ್ಯಾನ್ಸ್​ಗೆ ಗುಡ್​ನ್ಯೂಸ್, ಯುವರತ್ನ ರಿ-ರಿಲೀಸ್!

  ಪುನೀತ್ ಬರ್ತ್‍ಡೇಗೆ ಬೆಂಗಳೂರಿನ ಜೆಪಿ ನಗರದ ಸಿದ್ಧಲಿಂಗೇಶ್ವರ ಥಿಯೇಟರ್ ವಿಶೇಷವಾಗಿ ರೆಡಿಯಾಗಿದೆ. ಅದಕ್ಕೆ ಗುರುವಾರ ಅಪ್ಪು ಅಭಿನಯದ `ಯುವರತ್ನ' ಸಿನಿಮಾವನ್ನು ವಿಶೇಷವಾಗಿ ಉಚಿತ ಪ್ರದರ್ಶನ ಮಾಡುತ್ತಿದ್ದಾರೆ.

  MORE
  GALLERIES

 • 48

  Yuvarathna Film: ಅಪ್ಪು ಫ್ಯಾನ್ಸ್​ಗೆ ಗುಡ್​ನ್ಯೂಸ್, ಯುವರತ್ನ ರಿ-ರಿಲೀಸ್!

  ಸಿದ್ಧಲಿಂಗೇಶ್ವರ ಥಿಯೇಟರ್ ನಲ್ಲಿ ಯುವರತ್ನ ಸಿನಿಮಾ ರಾತ್ರಿ 9.30ಕ್ಕೆ ವಿಶೇಷ ಪ್ರದರ್ಶನ ಉಚಿತವಾಗಿ ಮಾಡಲಾಗುತ್ತೆ. ಆ ಬಳಿಕ ರಾತ್ರಿ 12 ಗಂಟೆಗೆ ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಲಾಗುತ್ತದೆ.

  MORE
  GALLERIES

 • 58

  Yuvarathna Film: ಅಪ್ಪು ಫ್ಯಾನ್ಸ್​ಗೆ ಗುಡ್​ನ್ಯೂಸ್, ಯುವರತ್ನ ರಿ-ರಿಲೀಸ್!

  ಜೆಪಿ ನಗರದ ದೊಡ್ಮನೆ ಅಭಿಮಾನಿಗಳ ಸಂಘ, ಮಾರ್ಚ್ 17ರ ಬೆಳಗ್ಗೆ 9 ಗಂಟೆಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದಾರೆ. ಬೆಂಗಳೂರಿನ ವಿವಿಧೆಡೆ ಅಪ್ಪು ಹುಟ್ಟುಹಬ್ಬ ಆಚರಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.

  MORE
  GALLERIES

 • 68

  Yuvarathna Film: ಅಪ್ಪು ಫ್ಯಾನ್ಸ್​ಗೆ ಗುಡ್​ನ್ಯೂಸ್, ಯುವರತ್ನ ರಿ-ರಿಲೀಸ್!

  ಪುನೀತ್ ರಾಜ್‍ಕುಮಾರ್ ನಟನೆಯ ಕೊನೆಯ ಸಾಕ್ಷ್ಯಚಿತ್ರ ಗಂಧದಗುಡಿ ಮಾರ್ಚ್ 17ರಂದು ಒಟಿಟಿಗೆ ಲಗ್ಗೆ ಇಡುತ್ತಿದೆ. ಅಮೆಜಾನ್ ಪ್ರೈಂನಲ್ಲಿ ಪ್ರಸಾರವಾಗಲಿದೆ.

  MORE
  GALLERIES

 • 78

  Yuvarathna Film: ಅಪ್ಪು ಫ್ಯಾನ್ಸ್​ಗೆ ಗುಡ್​ನ್ಯೂಸ್, ಯುವರತ್ನ ರಿ-ರಿಲೀಸ್!

  ಅಲ್ಲದೇ ಮಾರ್ಚ್ 17ಕ್ಕೆ ಕಬ್ಜ ಸಿನಿಮಾ ಬಿಡುಗಡೆ ಆಗುತ್ತಿದೆ. ಕಬ್ಜ ಸಿನಿಮಾವನ್ನು ಚಿತ್ರತಂಡವು ಪುನೀತ್ ಅವರಿಗೆ ಅರ್ಪಣೆ ಮಾಡುತ್ತಿದ್ದಾರೆ.

  MORE
  GALLERIES

 • 88

  Yuvarathna Film: ಅಪ್ಪು ಫ್ಯಾನ್ಸ್​ಗೆ ಗುಡ್​ನ್ಯೂಸ್, ಯುವರತ್ನ ರಿ-ರಿಲೀಸ್!

  ರಾಜ್ಯದೆಲ್ಲೆಡೆ ಅಪ್ಪು ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಅಭಿಮಾನಿಗಳು ಕಾಯ್ತಾ ಇದ್ದಾರೆ. ಪುನೀತ್ ಅವರನ್ನು ನೆನೆದು ಸಂಭ್ರಮಿಸಲು ಸಜ್ಜಾಗಿದ್ದಾರೆ.

  MORE
  GALLERIES