ಲೋಕೇಶ್ ಕನಕರಾಜ್ ನಿರ್ದೇಶನದ 'ಮಾಸ್ಟರ್' ಚಿತ್ರದಲ್ಲಿ ವಿಜಯ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ 2021 ರಲ್ಲಿ ಬಿಡುಗಡೆಯಾಯಿತು ಮತ್ತು ಬ್ಲಾಕ್ ಬಸ್ಟರ್ ಆಗಿತ್ತು. ಮಾಸ್ಟರ್ ಸಿನಿಮಾಗಾಗಿ ರಶ್ಮಿಕಾ ಅವರನ್ನು ಸಂಪರ್ಕಿಸಲಾಗಿತ್ತು. ಬೇರೆ ಬೇರೆ ಪ್ರಾಜೆಕ್ಟ್ಗಳಲ್ಲಿ ಬ್ಯುಸಿಯಾಗಿದ್ದ ಕಾರಣ ರಶ್ಮಿಕಾ 'ಮಾಸ್ಟರ್' ಚಿತ್ರವನ್ನು ತಿರಸ್ಕರಿಸಿದ್ದರು. ನಂತರ ಈ ಚಿತ್ರದಲ್ಲಿ ಮಾಳವಿಕಾ ಮೋಹನನ್ ನಾಯಕಿಯಾಗಿ ನಟಿಸಿದ್ದರು.