Mayuri: ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಮಯೂರಿ: ಬೇಬಿ ಬಂಪ್ ಫೋಟೋ ಹಂಚಿಕೊಂಡ ನಟಿ..!
ಇಂದು ಎಲ್ಲೆಡೆ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹೀಗಿರುವಾಗಲೇ ಕೆಲ ಸಿನಿ ಸ್ಟಾರ್ಗಳು ಅಭಿಮಾನಿಗಳಿಗೆ ಸರ್ಪ್ರೈಸ್ ಕೊಡುತ್ತಿದ್ದಾರೆ. ಮತ್ತೆ ಕೆಲವರು ಬೇರೆ ಬೇರೆ ಪ್ಲಾನ್ ಮಾಡಿಕೊಂಡಿದ್ದಾರೆ. ನಟಿ ಮಯೂರಿ ಸಹ ತಮ್ಮ ಅಭಿಮಾನಿಗಳಿಗೆ ಹಬ್ಬದಂದು ಸಖತ್ ಸಿಹಿ ಸುದ್ದಿ ನೀಡಿದ್ದಾರೆ. (ಚಿತ್ರಗಳು ಕೃಪೆ: ಮಯೂರಿ ಇನ್ಸ್ಟಾಗ್ರಾಂ ಖಾತೆ)