ಸದಾ ಗ್ಲಾಮರಸ್ ಲುಕ್ ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಹುಡುಗರ ಹೃದಯವನ್ನು ಕೊಳ್ಳೆ ಹೊಡೆಯುತ್ತಿದ್ದ ಈ ಚೆಲುವೆ.. ಇತ್ತೀಚೆಗಷ್ಟೇ ಟ್ರೆಡಿಷನ್ ಲುಕ್ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಸೀರೆ ಲುಕ್ನಲ್ಲಿ ಮೀರಾ ಸಖತ್ ಅಟ್ರಾಕ್ಟಿವ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ ಕೆಲವೇ ಸಮಯದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.