ಜೂನಿಯರ್ ಚಿರುವನ್ನು ನಾನಾ ರೀತಿಯ ಹೆಸರುಗಳಿಂದ ಕರೆಯಲಾಗುತ್ತಿತ್ತು. ಮೇಘನಾ ರಾಜ್ ಅವರ ತಂದೆ ಸುಂದರ್ ರಾಜ್ ಅವರು ಚಿಂಟು ಎಂದು ಕರೆಯುತ್ತಿದ್ದರು. ಅಷ್ಟೇ ಅಲ್ಲದೇ ಚಿರು ಬಚ್ಚ, ಚಿರು ಬೇಬಿ, ಶಿಷ್ಯ, ಮಿನಿಮಮ್, ಬರ್ಫಿ, ಕುಟ್ಟಿ ಪಾಪ, ಮಂಚೆ, ಮರಿ ಸಿಂಗ, ಲಿಟ್ಲ್ ಚಿರು, ಸಿಂಬಾ, ದಿಷ್ಟೋ ಎಂದೂ ಕರೆಯಲಾಗುತ್ತಿತ್ತು.