Milana-Krishna: ಸುತ್ತೂರು ಮಠಕ್ಕೆ ಭೇಟಿ ಕೊಟ್ಟ ನವಜೋಡಿ ಕೃಷ್ಣ-ಮಿಲನಾ..!
ಪ್ರೇಮಿಗಳ ದಿನದಂದು ಅದ್ಧೂರಿಯಾಗಿ ವಿವಾಹವಾದ ನಂತರ ಮಿಲನಾ ಹಾಗೂ ಕೃಷ್ಣ ಅಂದು ಸಂಜೆಯೇ ಆರತಕ್ಷತೆ ಕಾರ್ಯಕ್ರಮ ಆಯೋಜಿಸಿದ್ದರು. ಸ್ಯಾಂಡಲ್ವುಡ್ನ ಸಾಕಷ್ಟು ಮಂದಿ ಕಲಾವಿದರು ಹಾಗೂ ತಾರೆಯರು ಆರತಕ್ಷತೆ ಕಾರ್ಯಕ್ರಮಕ್ಕೆ ಮೆರಗು ನೀಡಿದ್ದರು. ಈಗ ಮದುವೆಯಾದ ನಂತರ ಈ ನವಜೋಡಿ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದು, ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದಿದ್ದಾರೆ. (ಚಿತ್ರಗಳು ಕೃಪೆ: ಇನ್ಸ್ಟಾಗ್ರಾಂ ಖಾತೆ)