Milana Nagaraj: ಬ್ಯಾಚುಲರ್ ಲೈಫ್ಗೆ ಗುಡ್ಬೈ ಹೇಳಿದ ನಿಧಿಮಾ; ಗೆಳತಿಯರಿಗೆ ಅದ್ದೂರಿ ಪಾರ್ಟಿ ನೀಡಿದ ಮಿಲನಾ ನಾಗರಾಜ್
'ಲವ್ ಮಾಕ್ಟೇಲ್' ಸಿನಿಮಾ ಖ್ಯಾತಿಯ ನಿಧಿಮಾ ತಮ್ಮ ಬ್ಯಾಚುಲರ್ ಲೈಫ್ಗೆ ಗುಡ್ ಬೈ ಹೇಳುತ್ತಿದ್ದಾರೆ. ಡಾರ್ಲಿಂಗ್ ಕೃಷ್ಣ ಜೊತೆ ಪ್ರೇಮಿಗಳ ದಿನದಂದೇ ಸಪ್ತಪದಿ ತುಳಿಯಲು ಸಿದ್ಧರಾಗಿದ್ದಾರೆ. ಅದಕ್ಕೂ ಮೊದಲು ತಮ್ಮ ಗೆಳತಿಯರಿಗೆ ಅದ್ಧೂರಿಯಾಗಿ ಬ್ಯಾಚುಲರ್ ಪಾರ್ಟಿ ನೀಡಿ ಸಂಭ್ರಮಿಸಿದ್ದಾರೆ. (ಫೋಟೋ ಕೃಪೆ: ಮಿಲನಾ ನಾಗರಾಜ್, ಡಾರ್ಲಿಂಗ್ ಕೃಷ್ಣ ಇನ್ಸ್ಟಾಗ್ರಾಂ)