ರಕ್ಷಿತಾ ಇತ್ತೀಚಿನ ವರ್ಷಗಳಲ್ಲಿ ಸಿನಿಮಾಗೆ ಎಂಟ್ರಿ ಕೊಟ್ಟಿದ್ರು. ಕೆಲವೇ ಸಮಯದಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ನವೆಂಬರ್ 2022ರ ಓರ್ಮ್ಯಾಕ್ಸ್ ವರದಿಯ ಪ್ರಕಾರ, ರಶ್ಮಿಕಾ ಮಂದಣ್ಣ ಕನ್ನಡದ ಅತ್ಯಂತ ಜನಪ್ರಿಯ ನಟಿಯಾಗಿದ್ದಾರೆ. ಕೊಡಗಿನ ಕುವರಿ ರಶ್ಮಿಕಾ ರಿಷಬ್ ಶೆಟ್ಟಿ ನಿರ್ದೇಶನದ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.