Liger: ಬಾಕ್ಸಿಂಗ್ ಲೆಜೆಂಡ್​ ಜನ್ಮದಿನಕ್ಕೆ ವಿಶೇಷವಾಗಿ ವಿಶ್ ಮಾಡಿದ ‘ಲೈಗರ್‘ ಟೀಂ, 56ನೇ ವಸಂತಕ್ಕೆ ಕಾಲಿಟ್ಟ ಮೈಕ್ ಟೈಸನ್

ಪೂರಿ ಜಗನ್ನಾಥ್ ನಿರ್ದೇಶನದ 'ಲೈಗರ್' ಚಿತ್ರದಲ್ಲಿ ವಿಜಯ್ ದೇವರಕೊಂಡ ನಾಯಕನಾಗಿ ನಟಿಸುತ್ತಿದ್ದಾರೆ. ಮತ್ತೊಂದೆಡೆ, ಬಾಕ್ಸಿಂಗ್ ಚಾಂಪಿಯನ್ ಮೈಕ್ ಟೈಸನ್ ಸಹ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನು, ಮೈಕ್ ಟೈಸನ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರೊಂದಿಗಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.

First published: