ಸೀತಾರಾಮಂ ಸಿನಿಮಾ ಬಳಿಲ ಮೃಣಾಲ್ ಸದ್ಯ ಸೆಲ್ಫಿ ಎಂಬ ಹಿಂದಿ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ಜೊತೆ ಮೃಣಾಲ್ ಕಾಣಿಸಿಕೊಳ್ತಿದ್ದಾರೆ. ಈ ಚಿತ್ರ ಮಲಯಾಳಂನ ಡ್ರೈವಿಂಗ್ ಲೈಸೆನ್ಸ್ ಸಿನಿಮಾ ರಿಮೇಕ್ ಆಗಿದೆ. ಶೂಟಿಂಗ್ ಕೂಡ ಕಂಪ್ಲೀಟ್ ಆಗಿದ್ದು, ಈ ಚಿತ್ರವು 24 ಫೆಬ್ರವರಿ 2023 ರಂದು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ.