Samantha ಕುರಿತಾಗಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ Naga Chaitanya

Naga Chaitanya: ಸಾಯಿ ಪಲ್ಲವಿ ಹಾಗೂ ನಾಗ ಚೈತನ್ಯ ಅಭಿನಯದ ಸಿನಿಮಾ ಲವ್ ಸ್ಟೋರಿ ಇಂದು ರಿಲೀಸ್ ಆಗಿದೆ. ಈ ಸಿನಿಮಾದ ಪ್ರಚಾರದಲ್ಲಿ ತೊಡಗಿದ್ದ ನಾಗ ಚೈತನ್ಯ ಇದೇ ಮೊದಲ ಸಲ ಮಡದಿ ಸಮಂತಾ ಕುರಿತಾಗಿ ಸಾರ್ವಜನಿಕವಾಗಿ ಮಾತನಾಡಿದ್ದಾರೆ. (ಚಿತ್ರಗಳು ಕೃಪೆ: ಟ್ವಿಟರ್​)

First published: