Samantha-Naga Chaitanya: ಸಮಂತಾರನ್ನು ಭೇಟಿ ಮಾಡಲಿದ್ದಾರಾ ನಾಗ ಚೈತನ್ಯ? ದಿಢೀರ್ ಬೆಳವಣಿಗೆ

ಸಮಂತಾ ಅನಾರೋಗ್ಯದಿಂದ ಬಳಲುತ್ತಿರುವುದು ಗೊತ್ತೇ ಇದೆ. ಕೆಲವು ತಿಂಗಳ ಹಿಂದೆ ಮೈಯೋಸಿಟಿಸ್ ಎಂಬ ಆಟೋಇಮ್ಯೂನ್ ಕಾಯಿಲೆ ಇರುವುದು ಪತ್ತೆಯಾಗಿದೆ ಎಂದು ಸಮಂತಾ ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ. ಆದರೆ ಸ್ಯಾಮ್ ಆರೋಗ್ಯದ ಬಗ್ಗೆ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯಿಸಿದ್ದಾರೆ. ಆದರೆ ಅವರ ಮಾಜಿ ಪತಿ, ಟಾಲಿವುಡ್ ಯಂಗ್ ಹೀರೋ ನಾಗ ಚೈತನ್ಯ ಇದುವರೆಗೆ ಯಾವುದೇ ಪೋಸ್ಟ್ ಅಥವಾ ಕಾಮೆಂಟ್‌ಗಳನ್ನು ಮಾಡಿಲ್ಲ.

First published: