Narendra Modi: ಸಿನಿ ತಾರೆಯರ ಜೊತೆ ಮೋದಿ ಡಿನ್ನರ್ ಪಾರ್ಟಿ; ಯಶ್, ರಿಷಬ್, ಅಶ್ವಿನಿ ಪುನೀತ್ ರಾಜ್‌ಕುಮಾರ್ ಸೇರಿ ಹಲವರು ಉಪಸ್ಥಿತಿ
ಏರೋ ಇಂಡಿಯಾ ಏರ್ ಶೋ ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. (PM Narendra Modi) ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆ ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ಸಿನಿಮಾ ದಿಗ್ಗಜರ ಜೊತೆ ಕೂಡ ಮೋದಿ ಸಂವಾದ ನಡೆಸಿದ್ದಾರೆ.
ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಜೊತೆ ಡಿನ್ನರ್ ಪಾರ್ಟಿಗೆ ವಿವಿಧ ಕ್ಷೇತ್ರಗಳ ಹಲವು ಗಣ್ಯರನ್ನು ಆಹ್ವಾನಿಸಲಾಗಿದೆ. ರಾಜಭವನದಲ್ಲಿ ಸಂವಾದ ಕಾರ್ಯಕ್ರಮ ನಡೆದಿದೆ.
2/ 7
ಕೆಜಿಎಫ್ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ನಟ ಯಶ್ ಅವರನ್ನು ಮೋದಿ ಜೊತೆ ಡಿನ್ನರ್ಗೆ ಆಹ್ವಾನಿಸಲಾಗಿದೆ.
3/ 7
ಕಾಂತಾರ ಸಿನಿಮಾ ಮೂಲಕ ತುಳುನಾಡ ಸಂಸ್ಕೃತಿಯನ್ನು ಇಡೀ ದೇಶಕ್ಕೆ ತಿಳಿಸಿದ ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಮೋದಿ ಜೊತೆ ಸಂವಾದದಲ್ಲಿ ಭಾಗಿಯಾಗಿದ್ದಾರೆ.
4/ 7
ಈ ಹಿಂದೆ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದರು. ಇದೀಗ ರಾಜಭವನದಲ್ಲಿ ನಡೆದ ಸಂವಾದ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೂ ಆಹ್ವಾನ ನೀಡಿದ್ದಾರೆ.
5/ 7
ಕೆಜಿಎಫ್ ಸಿನಿಮಾ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಶ್ರದ್ಧಾ ಜೈನ್ ರಾಜಭವನದಲ್ಲಿ ನಡೆದ ಸಂವಾದದಲ್ಲಿ ಭಾಗಿಯಾಗಿದ್ರು.
6/ 7
ಕ್ರಿಕೆಟ್ ಕ್ಷೇತ್ರದ ಜಾವಗಲ್ ಶ್ರೀನಾಥ್, ವೆಂಕಟೇಶ್ ಪ್ರಸಾದ್, ಅನಿಲ್ ಕುಂಬ್ಳೆ ದಂಪತಿ, ಮಯಾಂಕ್ ಅಗರ್ವಾಲ್, ಮನೀಶ್ ಪಾಂಡೆಗೂ ಕೂಡ ಆಹ್ವಾನ ನೀಡಲಾಗಿದೆ. ಉದ್ಯಮ ವಲಯದಿಂದ ನಿತಿನ್ ಕಾಮತ್, ತರುಣ್ ಮೆಹ್ತಾಗೆ ಆಹ್ವಾನ ನೀಡಲಾಗಿದೆ.
7/ 7
ಇಂದು ರಾತ್ರಿ ರಾಜಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ವಾಸ್ತವ್ಯ ಹೂಡಲಿದ್ದಾರೆ. ರಾಜಭವನದ ಸುತ್ತ ಭಾರೀ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
First published:
17