ಕನ್ನಡದಲ್ಲಿ ಸೀರಿಯಲ್ ನಟಿಯಾಗಿ ತಮ್ಮ ಕೆರಿಯರ್ ಪ್ರಾರಂಭಿಸಿದರು. ಅದರಲ್ಲೂ ಕನ್ನಡದಲ್ಲಿ ಕೆಲವು ಚಿತ್ರಗಳಲ್ಲಿ ನಾಯಕಿ ಪಾತ್ರಗಳಲ್ಲಿ ನಟಿಸಿದ್ದಾರೆ. ಪವಿತ್ರಾ ಲೋಕೇಶ್ ಪೋಷಕ ಪಾತ್ರಗಳಲ್ಲೇ ಜನಪ್ರಿಯರಾಗಿದ್ದಾರೆ. ಕರ್ನಾಟಕದ ಮೈಸೂರಿನಲ್ಲಿ ಜನಿಸಿದ ಆಕೆಯ ತಂದೆ ಮೈಸೂರು ಲೋಕೇಶ್ ಕನ್ನಡ ರಂಗಭೂಮಿ ಮತ್ತು ಚಲನಚಿತ್ರ ನಟರಾಗಿದ್ದರು. ತಂದೆಯ ಪರಂಪರೆಯಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು.