Rashmika Mandanna: ಶಾಲಾ ದಿನಗಳಲ್ಲಿ ಈ ನಟನೆಂದರೆ ತುಂಬಾ ಇಷ್ಟವಾಗುತ್ತಿತ್ತು, ರಹಸ್ಯ ಬಿಚ್ಚಿಟ್ಟ ರಶ್ಮಿಕಾ

ರಶ್ಮಿಕಾ ಮಂದಣ್ಣ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಡುವ ಮೂಲಕ ಯುವ ಪ್ರೇಕ್ಷಕರ ಮನ ಸೆಳೆದಿದ್ದಾರೆ. ಕ್ರಮೇಣ ಅವರು ಟಾಲಿವುಡ್‌ನ ಟಾಪ್ ಹೀರೋಯಿನ್‌ಗಳಲ್ಲಿ ಒಬ್ಬರಾಗಿ ಖ್ಯಾತಿಯನ್ನು ಪಡೆದರು. ತನ್ನ ಮೋಡಿಯಿಂದ ನ್ಯಾಷನಲ್ ಕ್ರಶ್ ಆಗಿ ಹೊರಹೊಮ್ಮಿದ್ದಾರೆ.

First published: