Rashmika Mandanna: ಸೀತಾ ರಾಮಂ ಚಿತ್ರದಲ್ಲಿ ರಶ್ಮಿಕಾ ವಿಶೇಷ ಪಾತ್ರ! ರಿಲೀಸ್ ಆಯ್ತು ಹೊಸ ಪೋಸ್ಟರ್

ಸೀತಾ ರಾಮಂ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಕಾಶ್ಮೀರಿ ಮುಸ್ಲಿಂ ಹುಡುಗಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದಲ್ಲಿ ಈ ಪಾತ್ರ ಬಹುಮುಖ್ಯವಾಗಿರಲಿದ್ದು, ಚಿತ್ರದಲ್ಲಿ ದುಲ್ಕರ್ ಸಲ್ಮಾನ್ ಸೇನಾಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

First published: