ಕೊತ್ತಂಬರಿ ಸೊಪ್ಪು ಮಾರಾಟ ಮಾಡಿ ಜೀವನ ಸಾಗಿಸಿದ್ದರು ಈ ಸ್ಟಾರ್​ ನಟ!

ಬಾಲಿವುಡ್ ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ ಕೂಡ ಅನೇಕ ಸಂಕಷ್ಟವನ್ನು ಮೆಟ್ಟಿ ಸ್ಟಾರ್ ಪಟ್ಟವನ್ನು ಅಲಂಕರಿಸಿದವರು. ಅವರೇನು ಸುಖದ ಸುಪ್ಪತ್ತಿಗೆಯಲ್ಲಿ ಬೆಳೆದವರಲ್ಲ. ಜೀವನದ ಉನ್ನತ ಘಟ್ಟಕ್ಕೆ ಬರಲು ಹಗಲು ರಾತ್ರಿ ಶ್ರಮಿಸಿದ್ದಾರೆ.

First published: