Chiranjeevi: ಮೆಗಾಸ್ಟಾರ್ ಚಿರಂಜೀವಿಗೆ ಶಾಕ್ ಕೊಟ್ಟ ನಯನತಾರಾ!

Chiranjeevi: ಮೆಗಾಸ್ಟಾರ್ ಚಿರಂಜೀವಿ ಅವರ ಇತ್ತೀಚಿನ ಚಿತ್ರ ಗಾಡ್ ಫಾದರ್. ಈ ಸಿನಿಮಾ ಇಂದು ಬಿಡುಗಡೆಯಾಗಲಿದ್ದು, ಗಾಡ್ ಫಾದರ್ ಸಿನಿಮಾದಲ್ಲಿ ನಯನತಾರಾ ಕೂಡ ನಟಿಸಿದ್ದಾರೆ. ಆದರೆ ಈ ಚಿತ್ರಕ್ಕೆ ಸಂಬಂಧಿಸಿದಂತೆ ನಯನತಾರಾ ಚಿರುಗೆ ಶಾಕ್ ನೀಡಿದ್ದಾರೆ ಎಂಬ ವರದಿಗಳು ಬಂದಿವೆ.

First published: