ವಿಘ್ನೇಶ್​-ಸಮಂತಾ ಜತೆ ಹುಟ್ಟುಹಬ್ಬ ಆಚರಿಸಿಕೊಂಡ Nayanthara

ಬಹುಭಾಷಾ ನಟಿ ನಯನತಾರಾ (Nayanthara Birthday) ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಲೇಡಿ ಸೂಪರ್​ ಸ್ಟಾರ್​ಗೆ ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ವಿಶ್ ಮಾಡುತ್ತಿದ್ದಾರೆ. ಇನ್ನು ನಯನತಾರಾ ತಮ್ಮ ಹುಟ್ಟುಹಬ್ಬವನ್ನು Kaathuvaakula Rendu Kaadhal ಸಿನಿಮಾದ ತಂಡದ ಜೊತೆ ಆಚರಿಸಿಕೊಂಡಿದ್ದಾರೆ. (ಚಿತ್ರಗಳು ಕೃಪೆ: ಇನ್​ಸ್ಟಾಗ್ರಾಂ ಖಾತೆ)

First published: