ನಯನತಾರಾ ಬಾಡಿಗೆ ತಾಯಿ ದುಬೈನಲ್ಲಿದ್ದಾರೆ. ದುಬೈನಲ್ಲಿ ಬಾಡಿಗೆ ತಾಯ್ತನಕ್ಕೆ ಯಾವುದೇ ನಿಯಮಗಳಿಲ್ಲ ಎಂದು ಹೇಳಲಾಗುತ್ತಿದ್ದು, ಈ ವಿಚಾರದಲ್ಲಿ ನಯನ ದಂಪತಿಗೆ ಯಾವುದೇ ದೊಡ್ಡ ಸಮಸ್ಯೆ ಎದುರಾಗದು ಎನ್ನಲಾಗುತ್ತಿದೆ. ಈ ಲೆಕ್ಕಾಚಾರವನ್ನು ನೋಡಿದರೆ ನಯನ-ವಿಘ್ನೇಶ್ ಸರಿಯಾದ ಪ್ಲಾನ್ ಮಾಡಿಕೊಂಡು ಈ ಸರೊಗಸಿ ವಿಧಾನವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.