Nikhil Kumarswamy: 32ನೇ ವಸಂತಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ಯುವರಾಜ ನಿಖಿಲ್ ಕುಮಾರಸ್ವಾಮಿ

Nikhil Birthday: ಸ್ಯಾಂಡಲ್​ವುಡ್​ ಯುವರಾಜ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮಗ ನಿಖಿಲ್​ ಕುಮಾರಸ್ವಾಮಿ ಇಂದು ತಮ್ಮ 32 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.. ಹೀಗಾಗಿ ಚಿತ್ರರಂಗದ ಅನೇಕ ಗಣ್ಯರು ಸೇರಿ ಅಭಿಮಾನಿಗಳು ನಿಖಿಲ್ ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ

First published: