ನಿಮ್ಮ ಅಪ್ರತಿಮ ಸಾಧನೆ ಪ್ರತಿಯೊಬ್ಬ ಕನ್ನಡಿಗನಿಗೂ ಸ್ಪೂರ್ತಿಯಾಗಲಿ: ನಿಖಿಲ್ ಕುಮಾರಸ್ವಾಮಿ

ಪ್ರಧಾನ ಮಂತ್ರಿಯಾಗಿ ಕೆಲವೇ ಅವಧಿಯಲ್ಲಿ ಭಾರತದ ಹಾಗೂ ಈ ಮಣ್ಣಿನ ಇತಿಹಾಸ ಎಂದೂ ಮರೆಯದ ಸಾಧನೆ ಮಾಡಿರುವ ಮಣ್ಣಿನ ಮಗ ದೇವೇಗೌಡರು ದೆಹಲಿಯ ಗದ್ದುಗೆ ಏರಿ ಇಂದಿಗೆ 25 ವರ್ಷಗಳಾದವು.

First published: