Nikhil Kumaraswamy: ಅಪ್ಪ-ಅಮ್ಮನೊಂದಿಗೆ ರಾಮನಗರಕ್ಕೆ ಭೇಟಿ ಕೊಟ್ಟ ನಿಖಿಲ್ ಕುಮಾರಸ್ವಾಮಿ..!
Nikhil Kumaraswamy: ನಿಖಿಲ್ ಕುಮಾರಸ್ವಾಮಿ ಇಂದು ಅಪ್ಪ ಹಾಗೂ ಅಮ್ಮನೊಂದಿಗೆ ರಾಮನಗರಕ್ಕೆ ಭೇಟಿ ನೀಡಿದ್ದಾರೆ. ರಾಮನಗರದ ಅರೇಹಳ್ಳಿ ಕೆರೆ ಅಭಿವೃದ್ಧಿ ಕಾಮಗಾರಿಯ ನೀಲಿ ನಕ್ಷೆ ವೀಕ್ಷಿಸಿದ್ದಾರೆ. (ಚಿತ್ರಗಳು ಕೃಪೆ: ನಿಖಿಲ್ ಕುಮಾರಸ್ವಾಮಿ ಇನ್ಸ್ಟಾಗ್ರಾಂ ಖತೆ)