Happy Birthday Devegowda: ತಾತನ ಹುಟ್ಟುಹಬ್ಬಕ್ಕೆ ವಿಶೇಷವಾಗಿ ವಿಶ್​ ಮಾಡಿದ ನಿಖಿಲ್​ ಕುಮಾರಸ್ವಾಮಿ..!

ನಿಖಿಲ್ ಕುಮಾರಸ್ವಾಮಿ ತಮ್ಮ ತಾತ ಎಚ್​ ಡಿ ದೇವೇಗೌಡ ಅವರ ಹುಟ್ಟುಹಬ್ಬಕ್ಕೆ ವಿಶೇಷವಾಗಿ ವಿಶ್​ ಮಾಡಿದ್ದಾರೆ. ಇತ್ತೀಚೆಗಷ್ಟೆ ಕೊರೋನಾ ಸೋಂಕಿನಿಂದ ಗುಣಮುಖರಾದ ನಂತರ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಮೊದಲಿನಂತೆ ಸಕ್ರಿಯರಾಗಿರುವ ನಿಖಿಲ್​ ತಾತ ಹಾಗೂ ಅಜ್ಜಿಯ ಫೋಟೋವನ್ನೂ ಹಂಚಿಕೊಂಡಿದ್ದಾರೆ. (ಚಿತ್ರಗಳು ಕೃಪೆ: ನಿಖಿಲ್​ ಕುಮಾರಸ್ವಾಮಿ ಇನ್​ಸ್ಟಾಗ್ರಾಂ ಖಾತೆ)

First published: