ಜೂನಿಯರ್ ಎನ್ಟಿಆರ್ ಅವರ ಒಂಭತ್ತು ಜನ ಅಭಿಮಾನಿಗಳನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ನಡೆದಿದೆ. ಜೂನಿಯರ್ ಎನ್ಟಿಆರ್ ಅವರ ಬರ್ತ್ಡೇ ಸಂದರ್ಭವೇ ಅವರ ಅಭಿಮಾನಿಗಳನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.
2/ 8
ಆಡುಗಳನ್ನು ಬಲಿಕೊಟ್ಟು ನಟನ ಬ್ಯಾನರ್ಗೆ ರಕ್ತಾಭಿಷೇಕ ಮಾಡಿದ ಹಿನ್ನೆಲೆಯಲ್ಲಿ ನಟನ ಅಭಿಮಾನಿಗಳನ್ನು ಬಂಧಿಸಲಾಗಿದೆ. ಪ್ರಾಣಿಗಳ ಬಲಿ ನಿಷೇಧಿಸಲಾಗಿದ್ದು ಆ ಕೃತ್ಯದಲ್ಲಿ ಪಾಲ್ಗೊಂಡಿದ್ದಕ್ಕೆ ಅಭಿಮಾನಿಗಳು ಅರೆಸ್ಟ್ ಆಗಿದ್ದಾರೆ.
3/ 8
ವಿಜಯವಾಡದಲ್ಲಿ ಘಟನೆ ನಡೆದಿದೆ. ನಟನ ಅಭಿಮಾನಿಗಳು ನಟನ ಬರ್ತ್ಡೇ ಆಚರಣೆ ಭಾಗವಾಗಿ ಥಿಯೇಟರ್ ಮುಂದೆ ಅವರ ಫ್ಲೆಕ್ಸಿ ಬ್ಯಾನರ್ಗೆ ಆಡುಗಳನ್ನು ಬಲಿ ಕೊಟ್ಟು ರಕ್ತ ಚಿಮ್ಮುವಂತೆ ಮಾಡಿದ್ದಾರೆ.
4/ 8
ಅಭಿಮಾನಿಗಳು ಎರಡು ಆಡುಗಳನ್ನು ಸಾಯಿಸಿ ರಕ್ತಾಭಿಷೇಕ ಮಾಡಿದ್ದಾಗಿ ಆರೋಪಿಸಲಾಗಿದೆ. ನಟನ ಬರ್ತ್ಡೇ ಪ್ರಯುಕ್ತ ಅವರ ಹಳೆಯ ಸಿನಿಮಾ ಸಿಂಹಾದ್ರಿ ರಿ ರಿಲೀಸ್ ಆಗಿದೆ. ಈ ಸಂದರ್ಭ ಥಿಯೇಟರ್ ಮುಂದೆ ಈ ಘಟನೆ ನಡೆದಿದೆ.
5/ 8
ಪಿ. ಶಿವ ನಾಗ ರಾಜು, ಕೆ ಸಾಯಿ, ಜಿ ಸಾಯಿ, ಡಿ ನಾಗ ಭೂಷಣಂ, ವಿ ಸಾಯಿ, ಪಿ ನಾಗೇಶ್ವರ ರಾವ್, ವೈ. ಧರಣಿ, ಪಿ. ಶಿವ ಹಾಗೂ ಬಿ. ಅನಿಲ್ ಕುಮಾರ್ ಎಂಬವರನ್ನು ಈ ಘಟನೆಗೆ ಸಂಬಂಧಿಸಿ ಅರೆಸ್ಟ್ ಮಾಡಲಾಗಿದೆ.
6/ 8
ಶಿವ ನಾಗ ರಾಜು ಹಾಗೂ ಅವರ ಸ್ನೇಹಿತರು ಸಿರಿ ಕೃಷ್ಣ ಹಾಗೂ ಸಿರಿ ವೆಂಕಟ ಥಿಯೇಟರ್ನಲ್ಲಿ ಮೇ 20ರಂದು ನಟನ ಬರ್ತ್ಡೇ ಆಚರಿಸಿದ್ದಾರೆ. ಈ ಸಂದರ್ಭದಲ್ಲಿಯೇ ಆಡನ್ನು ಬಲಿಕೊಟ್ಟ ಘಟನೆಯೂ ನಡೆದಿದೆ.
7/ 8
ನಟನ ಬರ್ತ್ಡೇ ಸಂದರ್ಭ ಇನ್ನೊಂದು ಘಟನೆಯಲ್ಲಿ ನಟ ಅಭಿಮಾನಿಗಳು ಥಿಯೇಟರ್ ಒಳಗಡೆ ಪಟಾಕಿ ಸಿಡಿಸಿ ಚಿತ್ರಮಂದಿರದೊಳಗೆ ಬೆಂಕಿ ಅವಘಡ ಸಂಭವಿಸುವಂತೆ ಮಾಡಿದ್ದಾರೆ. ಥಿಯೇಟರ್ನಲ್ಲಿ ಸೀಟುಗಳಿಗೂ ಹಾನಿಯಾಗಿದೆ.
8/ 8
ಎಲ್ಲಾ ಕಡೆಗಳಲ್ಲಿ ಸಿನಿಮಾ ರಿ-ರಿಲೀಸ್ ಸಂಭ್ರಮ ತುಂಬಿದ್ದ ಹಿನ್ನೆಲೆಯಲ್ಲಿ ವಿಜಯವಾಡದಲ್ಲಿ ಸಂಭ್ರಮಾಚರಣೆ ವೇಳೆ ಅವಘಡ ಸಂಭವಿಸಿದೆ. ಘಟನೆಯ ಫೊಟೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದವು. ನಂತರ ಶೋ ಕ್ಯಾನ್ಸಲ್ ಮಾಡಲಾಯಿತು.
First published:
18
Jr NTR: ಜೂನಿಯರ್ ಎನ್ಟಿಆರ್ 9 ಜನ ಫ್ಯಾನ್ಸ್ ಅರೆಸ್ಟ್! ಇದೆಲ್ಲಾ ಬೇಕಿತ್ತಾ?