Nithya Menon: 'ಮೈನಾ' ಹುಡುಗಿಗೆ ಗಿಡುಗಗಳ ಕಾಟ! ಶಾಕಿಂಗ್ ಹೇಳಿಕೆ ಕೊಟ್ಟ ನಿತ್ಯಾ ಮೆನನ್

ನಿತ್ಯಾ ಮೆನನ್ ಅವರ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ವಿವಾದಾತ್ಮಕ ಸುದ್ದಿಗಳು ಹರಿದಾಡ್ತಿದೆ. ಈ ವಿಷಯಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿವೆ. ಆದರೆ ಇತ್ತೀಚಿಗೆ ಸಂದರ್ಶನವೊಂದರಲ್ಲಿ ನಿತ್ಯಾ ಮೆನನ್ ತಮ್ಮ ವೃತ್ತಿ ಜೀವನಕ್ಕೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.

First published: