NTR 30: ಜೂನಿಯರ್ ಎನ್ಟಿಆರ್ ಹುಟ್ಟುಹಬ್ಬದ ಹಿನ್ನೆಲೆ ಅಭಿಮಾನಿಗಳಿಗೆ ಗಿಫ್ಟ್! ಯಂಗ್ ಟೈಗರ್ ಸಿನಿಮಾ ಟೈಟಲ್, ಪೋಸ್ಟರ್ ರಿಲೀಸ್
ಯಂಗ್ ಟೈಗರ್ NTR ಕಳೆದ ವರ್ಷ ರಾಜಮೌಳಿ ಅವರ RRR ಸಿನಿಮಾ ಮೂಲಕ ಗ್ಲೋಬಲ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಪ್ಯಾನ್ ಇಂಡಿಯಾ ರೇಂಜ್ನಲ್ಲಿ ಸೂಪರ್ ಕ್ರೇಜ್ ಸೃಷ್ಟಿಸಿದ್ದಾರೆ. ಇದೀಗ ಜೂನಿಯರ್ NTR 30 ಸಿನಿಮಾ ಟೈಟಲ್ ಫಿಕ್ಸ್ ಆಗಿದ್ದು, ಪೋಸ್ಟರ್ ಕೂಡ ರಿಲೀಸ್ ಆಗಿದೆ.
ಕೊರಟಾಲ ಶಿವ ನಿರ್ದೇಶನದಲ್ಲಿ ಜೂನಿಯರ್ NTR 30ನೇ ಸಿನಿಮಾ ಮಾಡುತ್ತಿದ್ದಾರೆ. ಸದ್ಯ ಈ ಚಿತ್ರದ ಶೂಟಿಂಗ್ ಕೂಡ ಶರವೇಗದಲ್ಲಿ ಸಾಗುತ್ತಿದೆ. ನಾಳೆ (ಶನಿವಾರ, ಮೇ 20) ಎನ್.ಟಿ.ಆರ್ ಹುಟ್ಟುಹಬ್ಬವಾಗಿರುವ ಹಿನ್ನೆಲೆ ಎನ್.ಟಿ.ಆರ್ ಟೈಟಲ್ ಜೊತೆಗೆ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆಯಾಗಿದೆ.
2/ 8
ಈ ಸಿನಿಮಾದ ಟೈಟಲ್ 'ದೇವರ' ಪೋಸ್ಟರ್ ರಿಲೀಸ್ ಆಗಿದೆ. ಎನ್ ಟಿಆರ್ ಮತ್ತೊಮ್ಮೆ ಅಪ್ಪ-ಮಗನಾಗಿ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕೈಯಲ್ಲಿ ಆಯುಧ ಹಿಡಿದುಕೊಂಡು ಎನ್ ಟಿಆರ್ ಖಡಕ್ ಲುಕ್ ನೀಡಿದ್ದಾರೆ. ಪೋಸ್ಟರ್ ನೋಡಿದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.
3/ 8
ಜಾನ್ವಿ ಕಪೂರ್ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಬಾಲಿವುಡ್ ಬ್ಯೂಟಿ ಜೂನಿಯರ್ NTR ಸಿನಿಮಾ ಮೂಲಕ ಟಾಲಿವುಡ್ಗೆ ಎಂಟ್ರಿ ಕೊಡ್ತಿದ್ದಾರೆ. ಸೈಫ್ ಅಲಿ ಖಾನ್ ವಿಲನ್ ಆಗಿ ನಟಿಸುತ್ತಿದ್ದಾರೆ. ಹಾಲಿವುಡ್ ರೇಂಜ್ನಲ್ಲಿ ಕೆಲವು ಸಾಹಸ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ.
4/ 8
ಯುವ ಸುಧಾ ಆರ್ಟ್ಸ್ ಮತ್ತು ಎನ್ಟಿಆರ್ ಆರ್ಟ್ಸ್ ಜಂಟಿಯಾಗಿ ದೇವರ ಸಿನಿಮಾ ನಿರ್ಮಾಣ ಮಾಡಿದ್ದು, ಚಿತ್ರಕ್ಕೆ ಅನಿರುದ್ಧ್ ಸಂಗೀತ ನೀಡಿದ್ದಾರೆ. ಈ ಚಲನಚಿತ್ರವು ದ್ವೀಪ ಪ್ರದೇಶ್ ಹಾಗೂ ಬಂದರು ಹಿನ್ನೆಲೆ ಕಥೆಯನ್ನು ಸಿನಿಮಾ ಒಳಗೊಂಡಿದೆ.
5/ 8
ಈ ಚಿತ್ರದ ಶೂಟಿಂಗ್ ಹೆಚ್ಚಾಗಿ ಹೈದರಾಬಾದ್, ವೈಜಾಗ್ ಮತ್ತು ಗೋವಾ ಸೆಟ್ಗಳಲ್ಲಿ ನಡೆಯಲಿದೆ. ಖ್ಯಾತ ಕಲಾ ನಿರ್ದೇಶಕ ಸಾಬು ಸಿರಿಲ್ ಈ ಸೆಟ್ಗಳನ್ನು ವಿನ್ಯಾಸಗೊಳಿಸುತ್ತಿದ್ದಾರೆ. RRR ನಂತರ, ಎನ್ಟಿಆರ್ ಪ್ಯಾನ್ ಇಂಡಿಯಾ ಕಥೆಯೊಂದಿಗೆ ಅದ್ಧೂರಿಯಾಗಿ ಅಭಿಮಾನಿಗಳ ಮುಂದೆ ಬರಲು ರೆಡಿಯಾಗಿದ್ದಾರೆ.
6/ 8
ಭಾರತೀಯ ಭಾಷೆಗಳಲ್ಲಷ್ಟೇ ಅಲ್ಲ ಜಪಾನೀಸ್ ಮತ್ತು ಚೈನೀಸ್ನಂತಹ ಒಂಬತ್ತು ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ಅದಕ್ಕೆ ತಕ್ಕಂತೆ ನಿರ್ದೇಶಕ ಕೊರಟಾಲ ಕಥೆಯನ್ನು ಸಿದ್ಧಪಡಿಸುತ್ತಿದ್ದಾರೆ. RRR ನಂತರ, ಎನ್ಟಿಆರ್ ಭಾರತದಲ್ಲಿ ಮಾತ್ರವಲ್ಲದೆ ಪಾಶ್ಚಿಮಾತ್ಯ ದೇಶಗಳಲ್ಲಿಯೂ ಕ್ರೇಜ್ ಗಳಿಸಿದ್ದಾರೆ.
7/ 8
ಯುವ ಸುಧಾ ಆರ್ಟ್ಸ್ ಮತ್ತು NTR ಆರ್ಟ್ಸ್ ಜಂಟಿಯಾಗಿ ನಿರ್ಮಾಣ ಮಾಡಿದ್ದು ಅನಿರುದ್ಧ್ ಸಂಗೀತ ನೀಡಿದ್ದಾರೆ. ಈ ಚಿತ್ರದ ಶೂಟಿಂಗ್ ಹೈದರಾಬಾದ್, ವೈಜಾಗ್ ಮತ್ತು ಗೋವಾ ಸೆಟ್ಗಳಲ್ಲಿ ನಡೆಯಲಿದೆ. ಫೋಟೋ: ಟ್ವಿಟರ್
8/ 8
ಕೊರಟಾಲ ಹಾಗೂ ಜೂನಿಯರ್ NTR ಇವರಿಬ್ಬರ ಕಾಂಬಿನೇಷನ್ನಲ್ಲಿ ಹಿಂದೆ ಜನತಾ ಗ್ಯಾರೇಜ್ ಸಿನಿಮಾ ತೆರೆಗೆ ಬಂದು ಯಶಸ್ಸು ಕಂಡಿದೆ. ಇದೀಗ ಇಬ್ಬರ ಕಾಂಬಿನೇಷನ್ ನಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣವಾಗುತ್ತಿದೆ. ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಎಷ್ಟರಮಟ್ಟಿಗೆ ಸಕ್ಸಸ್ ಆಗಲಿದೆ ಎಂಬುದನ್ನು ಕಾದು ನೋಡಬೇಕು.
First published:
18