PHOTOS: ಮೇಕಪ್ ಇಲ್ಲದೇ ಕಾಣಿಸಿಕೊಂಡ ನುಸ್ರತ್ ಜಹಾನ್, ಸರ್ಜರಿ ಬಗ್ಗೆ ಪ್ರಶ್ನಿಸಿದ ನೆಟ್ಟಿಗರು!

ಟಿಎಂಸಿ ಸಂಸದೆ ಮತ್ತು ಬೆಂಗಾಲಿ ನಟಿ ನುಸ್ರತ್ ಜಹಾನ್ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಅವರು ಯಾವತ್ತೂ ತನ್ನ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಆಗಾಗ್ಗೆ ತನ್ನ ಮನಮೋಹಕ ಫೋಟೋಗಳಿಂದ ಗಮನ ಸೆಳೆಯುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಈಗ ನುಸ್ರತ್ ತಮ್ಮ ಮೇಕಪ್ ಇಲ್ಲದ ಲುಕ್ ಅನ್ನು ಹಂಚಿಕೊಂಡಿದ್ದಾರೆ.

First published: