Nusrat Jahan: ವೆಕೇಷನ್ ಎಂಜಾಯ್ ಮಾಡ್ತಿದ್ದಾರೆ ಬೆಂಗಾಲಿ ಬೆಡಗಿ! ಸಂಸದೆ, ನಟಿ ನುಸ್ರತ್ ಲುಕ್ ಇದು

Nusrat Jahan glamorous Photos: ಬೆಂಗಾಲಿ ಸುಂದರಿ ಮತ್ತು ಟಿಎಂಸಿ ಸಂಸದೆ ನುಸ್ರತ್ ಜಹಾನ್ ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ನಟಿ ತನ್ನ ಸ್ಟೈಲ್ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಲೇ ಇರುತ್ತಾರೆ. ನಟಿ ಈಗ ವೆಕೇಷನ್ ಎಂಜಾಯ್ ಮಾಡುತ್ತಿದ್ದು ಚಂದದ ಫೋಟೋಸ್ ಶೇರ್ ಮಾಡಿದ್ದಾರೆ.

First published: