Prashanth Sambargi: ದೇವೇಗೌಡರನ್ನು ಕಳ್ಳ ಎಂದ ಪ್ರಶಾಂತ್ ಸಂಬರಗಿ! ಮಾಜಿ ಬಿಗ್ ಬಾಸ್ ಸ್ಪರ್ಧಿ ಮೇಲೆ ಬಿತ್ತು ಕೇಸ್
ರಾಜ್ಯದಲ್ಲಿ ಚುನಾವಣೆ ಕಾವು ಜೋರಾಗಿದೆ. ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಸಾಮಾನ್ಯವಾಗಿದೆ. ಇದೀಗ ಜೆಡಿಎಸ್ ವರಿಷ್ಠರು, ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ಹಾಗೂ ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಹಾಗೂ ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಪ್ರತಾಂತ್ ಸಂಬರಗಿ ಅವಹೇಳನಕಾರಿ ಟ್ವೀಟ್ ಮಾಡಿದ್ದಾರೆ.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ ಹಿನ್ನೆಲೆ ಪ್ರಶಾಂತ್ ಸಂಬರಗಿ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.
2/ 7
ಸೋಶಿಯಲ್ ಮೀಡಿಯಾವನ್ನು ಜನ ಅನೇಕ ವಿಚಾರಗಳಿಗೆ ಬಳಸಿಕೊಳ್ತಾರೆ. ಅನೇಕರು ತಮ್ಮ ಅಭಿಪ್ರಾಯಗಳಿಗೆ ಕೈಗನ್ನಡಿಯಂತೆ ಬಳಸಿಕೊಳ್ತಿದ್ದಾರೆ. ಇನ್ನು ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಪ್ರಶಾಂತ್ ಸಂಬರಗಿ ಆಗಾಗ ಸುದ್ದಿಯಲ್ಲಿರುತ್ತಾರೆ.
3/ 7
ಮೊದಲನೆಯದ್ದಕ್ಕೆ ದೇವೇಗೌಡರು ಕೇಸ್ ಹಾಕ್ಬೇಕು, ಎರಡನೆಯದ್ದಕ್ಕೆ ಮಗನೋ ಮೊಮ್ಮಗನೋ ಅಥವಾ ಯಾವುದೇ ಗೌಡ ಕೇಸು ಹಾಕಬಹುದು ಎಂದು ಚಕ್ರವರ್ತಿ ಚಂದ್ರಚೂಡ ಅವರ ಪೋಸ್ಟ್ಗೆ ಪ್ರಶಾಂತ್ ಸಂಬರಗಿ ಕಮೆಂಟ್ ಮಾಡಿದ್ದಾರೆ.
4/ 7
ಸಾಮಾಜಿಕ ಕಾರ್ಯಕರ್ತರಾಗಿ ಪ್ರಶಾಂತ್ ಸಂಬರಗಿ ಗುರುತಿಸಿಕೊಂಡಿದ್ದಾರೆ. ಡ್ರಗ್ಸ್ ವಿಚಾರವಾಗಿ ನಟಿಯರ ವಿರುದ್ಧ ಆರೋಪ ಮಾಡುವ ಮೂಲಕ ಪ್ರಶಾಂತ್ ಸಂಬರಗಿ ಭಾರೀ ಸುದ್ದಿಯಾಗಿದ್ರು. ನಟಿ ಸಂಜನಾ ಹಾಗೂ ಪ್ರಶಾಂತ್ ನಡುವೆ ಟಾಕ್ ವಾರ್ ಕೂಡ ನಡೆದಿತ್ತು.
5/ 7
ಇದೀಗ ಪ್ರಶಾಂತ್ ಸಂಬರಗಿ, ರಾಜಕೀಯ ನಾಯಕರ ಬಗ್ಗೆ ಟ್ವೀಟ್ ಮಾಡಿದ್ದಾರೆ. ಜೆಡಿಎಸ್ ವರಿಷ್ಠರಾದ ದೇವೇಗೌಡರು ಹಾಗೂ ಕುಮಾರಸ್ವಾಮಿ ಬಗ್ಗೆ ಅವಳಹೇಳನಕಾರಿ ಟ್ವೀಟ್ ಮಾಡಿದ್ದಕ್ಕೆ ಪ್ರಶಾಂತ್ ಸಂಬರಗಿ ವಿರುದ್ಧ ದೂರು ದಾಖಲಾಗಿದೆ.
6/ 7
ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸಗೌಡ ಅವರಿಗೆ ದೂರು ಸಲ್ಲಿಕೆ ಮಾಡಿದ್ದು, ಸಂಬರಗಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜೆಡಿಎಸ್ ಕಾನೂನು ಘಟಕ ಆಗ್ರಹಿಸಿದೆ.
7/ 7
ದೂರಿನ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಡಿಸಿಪಿ ಶ್ರೀನಿವಾಸಗೌಡ ಭರವಸೆ ನೀಡಿದ್ದಾರೆ. ಕ್ರಮ ಕೈಗೊಳ್ಳದಿದ್ದಲ್ಲಿ ಎ ಪಿ ರಂಗನಾಥ್ ಹಾಗೂ ಜೆಡಿಎಸ್ ಕಾನೂನು ಘಟಕ ಹೋರಾಟದ ಸುಳಿವು ನೀಡಿದೆ.
First published:
17