Oscars 2020 Priyanka Chopra: ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿದ್ದನ್ನು ನೆನಪಿಸಿಕೊಂಡ ಪ್ರಿಯಾಂಕಾ ಚೋಪ್ರಾ..!

Oscars 2020 Priyanka Chopra: ಬಾಲಿವುಡ್​ನಿಂದ ಹಾಲಿವುಡ್​ಗೆ ಹಾರಿದ ನಟಿ ಪ್ರಿಯಾಂಕಾ ಚೋಪ್ರಾ ಈಗ ಗ್ಲೋಬಲ್​ ನಟಿ. ನಟಿ ಪ್ರಿಯಾಂಕಾ ಚೋಪ್ರಾ ಆಸ್ಕರ್​ 2020ಯಲ್ಲಿ ಭಾಗಿಯಾಗುತ್ತಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದು, ಈ ಹಿಂದಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ. (ಚಿತ್ರಗಳು ಕೃಪೆ: ಪ್ರಿಯಾಂಕಾ ಚೋಪ್ರಾ ಇನ್​ಸ್ಟಾಗ್ರಾಂ ಖಾತೆ)

First published: