ಕುಟುಂಬದ ಜತೆ ಮಾಲ್ಡೀವ್ಸ್​ನಲ್ಲಿ ಎಂಜಾಯ್​ ಮಾಡುತ್ತಿದ್ದಾರೆ Parineeti Chopra

ಬಾಲಿವುಡ್​ ನಟಿ ಪರಿಣೀತಿ ಚೋಪ್ರಾ (Parineeti Chopra) ಸದ್ಯ ಮಾಲ್ಡೀವ್ಸ್​ನಲ್ಲಿದ್ದಾರೆ. ಅದೂ ಕೂಡ ತಮ್ಮ ಅಪ್ಪ-ಅಮ್ಮ ಹಾಗೂ ಸಹೋದರನ ಜೊತೆ ಅವರು ರಜೆಯ ಮಜವನ್ನು ಅನುಭವಿಸುತ್ತಿದ್ದಾರೆ. ಕುಟುಂಬದ ಜತೆಗಿನ ಪ್ರವಾಸದ ಚಿತ್ರಗಳನ್ನು ಪರಿಣೀತಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿದ್ದಾರೆ. (ಚಿತ್ರಗಳು ಕೃಪೆ: ಪರಣೀತಿ ಚೋಪ್ರಾ ಇನ್​ಸ್ಟಾಗ್ರಾಂ ಖಾತೆ)

First published: