Parineeti Chopra: ಕಿಕ್ ಸ್ಟಾರ್ಟ್ ಆಗಲಿದೆ ಬ್ಯಾಡ್ಮಿಂಟನ್ ತಾರೆ ಸೈನಾರ ಬಯೋಪಿಕ್: ಪಾತ್ರಕ್ಕೆ ಜೀವ ತುಂಬಲು ಪರಿಣಿತಿ ಪಡುತ್ತಿರುವ ಪಾಡು ಅಷ್ಟಿಷ್ಟಲ್ಲ..!
Saina Nehwal Biopic: ನಟಿ ಪರಿಣಿತಿ ಚೋಪ್ರಾ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಬಯೋಪಿಕ್ನಲ್ಲಿ ಅಭಿನಯಿಸುತ್ತಿದ್ದು, ಅದರ ಚಿತ್ರೀಕರಣ ಆರಂಭವಾಗುವ ಮುನ್ನ ಸೈನಾರನ್ನು ಭೇಟಿ ಮಾಡಿದ್ದು, ಅಗತ್ಯ ಮಾಹಿತಿ ಪಡೆದುಕೊಂಡಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಇನ್ನೇನು 30 ದಿನಗಳಲ್ಲಿ ಆರಂಭವಾಗಲಿದೆ ಎಂದು ಪರಿಣಿತಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. (ಚಿತ್ರಗಳು ಕೃಪೆ: ಪರಿಣಿತಿ ಚೋಪ್ರಾ ಇನ್ಸ್ಟಾಗ್ರಾಂ ಖಾತೆ).