ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ಗೆ ದೇಶದಲ್ಲಿ ಅಷ್ಟೇ ಅಲ್ಲ ವಿದೇಶಗಳಲ್ಲಿ ಭಾರೀ ಅಭಿಮಾನಿಗಳಿಂದ್ದಾರೆ. ಪಾಕಿಸ್ತಾನದಲ್ಲೂ ಕೂಡ ಅಭಿಮಾನಿಗಳು ಶಾರುಖ್ ಸಿನಿಮಾ ನೋಡಲು ಕಾಯುತ್ತಿದ್ದಾರೆ.
2/ 8
ಪಠಾಣ್ ಸಿನಿಮಾ 700 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಆದರೆ ಪಾಕ್ನಲ್ಲಿರುವ ಶಾರುಖ್ ಖಾನ್ ಅಭಿಮಾನಿಗಳು ಈ ಚಿತ್ರವನ್ನು ಮಿಸ್ ಮಾಡಿಕೊಂಡಿದ್ದಾರೆ.
3/ 8
ಭಾರತದ ಸಿನಿಮಾಗಳು ರಿಲೀಸ್ ಆಗುವುದಿಲ್ಲ. ಇದು ಅಲ್ಲಿನ ಶಾರುಖ್ ಖಾನ್ ಅಭಿಮಾನಿಗಳು ಸಿನಿಮಾ ನೋಡಲು ಅಕ್ರಮ ದಾರಿ ಹುಡುಕಿದ್ದಾರೆ.
4/ 8
ಕಾರಾಚಿಯಲ್ಲಿ ಪಠಾಣ್ ಸಿನಿಮಾ ಅಕ್ರಮವಾಗಿ ಪ್ರದರ್ಶನ ಮಾಡಿದೆ. ಸುದ್ದಿ ತಿಳಿದ ಸೆನ್ಸಾರ್ ಮಂಡಳಿ, ಪ್ರದರ್ಶನ ಮಾಡಿದವರ ಮೇಲೆ ಕ್ರಮ ಕೈಗೊಂಡಿದೆ ಎಂದು ವರದಿ ಆಗಿದೆ.
5/ 8
ಸೆನ್ಸಾರ್ ಮಂಡಳಿಯಿಂದ ಸೂಕ್ತ ಪ್ರಮಾಣಪತ್ರ ಸಿಗದ ಹೊರತು ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗಳು ಯಾವುದೇ ಸಿನಿಮಾವನ್ನು ಸಾರ್ವಜನಿಕವಾಗಿ ಅಥವಾ ಖಾಸಗಿಯಾಗಿ ಪ್ರದರ್ಶನ ಮಾಡುವಂತಿಲ್ಲ.
6/ 8
ಈ ನಿಯಮ ಉಲ್ಲಂಘಿಸಿದರೆ 3 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಲಾಗುವುದು ಎಂದು ಸೆನ್ಸಾರ್ ಮಂಡಳಿ ತಿಳಿಸಿದೆ.
7/ 8
ಕಾರಣಾಂತರದಿಂದ ಬಾಂಗ್ಲಾದೇಶದಲ್ಲೂ ಪಠಾಣ್ ಸಿನಿಮಾ ರಿಲೀಸ್ ಆಗಿಲ್ಲ. ಶಾರುಖ್ ಅಭಿಮಾನಿಗಳು ಸಿನಿಮಾ ನೋಡಲು ಭಾರತಕ್ಕೆ ಬಂದಿದ್ದಾರೆ. ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಭಾರತದ ತ್ರಿಪುರಕ್ಕೆ ಬಂದು ಪಠಾಣ್ ಚಿತ್ರವನ್ನು ನೋಡಿದ್ದಾರೆ.
8/ 8
ಪಠಾಣ್ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಶಾರುಖ್, ದೀಪಿಕಾ ಪಡುಕೋಣೆ, ಜಾನ್ ಅಬ್ರಹಾಂ ಅಭಿನಯದ ಈ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಬಂಪರ್ ಓಪನಿಂಗ್ ಪಡೆದಿದೆ. ಸಿನಿಮಾ ತಂಡ ಕೂಡ ಸಕ್ಸಸ್ ಖುಷಿಯಲ್ಲಿದೆ.
First published:
18
Shah Rukh Khan-Pathaan: ಪಠಾಣ್ ಸಿನಿಮಾ ನೋಡಲು ಕಳ್ಳದಾರಿ ಹಿಡಿದ ಪಾಕ್! ಚಿತ್ರ ಪ್ರದರ್ಶಿಸಿದ್ದಕ್ಕೆ ಸೆನ್ಸಾರ್ ಮಂಡಳಿಯಿಂದ ಕಾನೂನು ಕ್ರಮ