ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಪಠಾಣ್ 617 ಕೋಟಿ ರೂಪಾಯಿ ಗಳಿಸಿದೆ. ಕೇವಲ ಒಂದು ವಾರದಲ್ಲಿ ವಿಶ್ವದಾದ್ಯಂತ ಅತಿ ಹೆಚ್ಚು ಗಳಿಸಿದ ಮೂರನೇ ಹಿಂದಿ ಸಿನಿಮಾ ಇದಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಾಕ್ಸ್ ಆಫೀಸ್‌ನಲ್ಲಿ ಹೆಚ್ಚು ಗಳಿಸಿದ ಇತರ ಸಿನಿಮಾ 'ದಂಗಲ್'(ರೂ 700 ಕೋಟಿ ) ಮತ್ತು 'ಬಾಹುಬಲಿ: ದಿ ಕನ್‌ಕ್ಲೂಷನ್'(ರೂ 800 ಕೋಟಿ).