ಜನವರಿ 25 ರಂದು ಶಾರುಖ್ ಖಾನ್ ಅವರ ಮುಂಬರುವ ಚಿತ್ರ 'ಪಠಾಣ್' ಥಿಯೇಟರ್ಗಳಲ್ಲಿ ಬಿಡುಗಡೆಯಾಗಲಿದೆ. ಈ ಬಗ್ಗೆ ಬಾಲಿವುಡ್ನ 'ಬಾದ್ಶಾ' ಸಾಕಷ್ಟು ಉತ್ಸುಕರಾಗಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್ಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ನಿರ್ಮಾಪಕರಿಗೆ ಖುಷಿ ತಂದಿದೆ. ಅದೇ ಸಮಯದಲ್ಲಿ ಈ ಚಿತ್ರದ ಬಗ್ಗೆ ಮತ್ತೊಂದು ಗುಡ್ ನ್ಯೂಸ್ ಬಂದಿದೆ.