Payal Rajput : ಈ ನಟಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ವ್ಯಕ್ತಿ ಯಾರು? ಫೋಟೋಗಳು ವೈರಲ್ !
Payal Rajput : RX 100 ಚಿತ್ರದ ಮೂಲಕ ತೆಲುಗು ಪ್ರೇಕ್ಷಕರ ಹೃದಯದಲ್ಲಿ ಸಂಚಲನ ಮೂಡಿಸಿದ ಪಾಯಲ್ ರಜಪೂತ್, ಸಂದರ್ಭಕ್ಕೆ ಅನುಗುಣವಾಗಿ ತಮ್ಮ ಸೌಂದರ್ಯವನ್ನು ತೋರಿಸುತ್ತಲೇ ಇರುತ್ತಾರೆ. ತೆಲುಗು ಚಿತ್ರರಂಗದಲ್ಲಿ ಗ್ಲಾಮರಸ್ ಪಾತ್ರಗಳ ಮೂಲಕ ಯುವಜನತೆಯಲ್ಲಿ ಆರಾಧ್ಯ ನಾಯಕಿಯಾಗಿ ಗುರುತಿಸಿಕೊಂಡಿದ್ದಾಳೆ ಈ ಪಂಜಾಬಿ ಸುಂದರಿ.
RX 100 ಚಿತ್ರದ ಮೂಲಕ ತೆಲುಗು ಪ್ರೇಕ್ಷಕರ ಹೃದಯದಲ್ಲಿ ಸಂಚಲನ ಮೂಡಿಸಿದ ಪಾಯಲ್ ರಜಪೂತ್, ಸಂದರ್ಭಕ್ಕೆ ಅನುಗುಣವಾಗಿ ತಮ್ಮ ಸೌಂದರ್ಯವನ್ನು ತೋರಿಸುತ್ತಲೇ ಇರುತ್ತಾರೆ. ತೆಲುಗು ಚಿತ್ರರಂಗದಲ್ಲಿ ಗ್ಲಾಮರಸ್ ಪಾತ್ರಗಳ ಮೂಲಕ ಯುವಜನತೆಯಲ್ಲಿ ಆರಾಧ್ಯ ನಾಯಕಿಯಾಗಿ ಗುರುತಿಸಿಕೊಂಡಿದ್ದಾಳೆ ಈ ಪಂಜಾಬಿ ಸುಂದರಿ.
2/ 7
ಇತ್ತೀಚೆಗಷ್ಟೆ ಈ ನಟಿ ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದನ್ನು ಶೇರ್ ಮಾಡಿದ್ದಾರೆ. ಆ ಫೋಟೋ ಈಗ ವೈರಲ್ ಆಗಿದೆ. ತನ್ನ ಬಾಯ್ ಫ್ರೆಂಡ್ ಜೊತೆ ಇರುವ ಫೋಟೋವನ್ನು ಶೇರ್ ಮಾಡಿದ್ದಾರೆ. ಆ ಫೋಟೋ ಸ್ವಲ್ಪ ಬೋಲ್ಡ್ ಆಗಿದೆ.
3/ 7
ನಟಿ ಪಾಯಲ್ ಸಖತ್ ಬೋಲ್ಡ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ತಮ್ಮ ಬಾಯ್ಫ್ರೆಂಡ್ ಜೊತೆಯೂ ಬೋಲ್ಡ್ ಆಗಿ ಪೋಸ್ ಕೊಟ್ಟಿದ್ದಾರೆ.
4/ 7
ಪಾಯಲ್ ರಜಪೂತ್ ತಮ್ಮ ಸೋಲ್ ಮೇಟ್ ಅನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಪರಿಚಯಿಸಿದ್ದಾರೆ. ಇತ್ತೀಚೆಗಷ್ಟೇ ತೆಲುಗಿನ 3 ರೋಸಸ್ ಚಿತ್ರದಲ್ಲಿ ಇಬ್ಬರೂ ಒಟ್ಟಿಗೆ ನಟಿಸಿದ್ದರು.
5/ 7
ಪಾಯಲ್ ಮತ್ತು ಸೌರಭ್ ಕೂಡ ಇತ್ತೀಚೆಗೆ ಮ್ಯೂಸಿಕ್ ಆಲ್ಬಂನಲ್ಲಿ ಒಟ್ಟಿಗೆ ನಟಿಸಿದ್ದಾರೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸದ್ಯ ಡೇಟಿಂಗ್ ಮಾಡುತ್ತಿರುವ ಈ ಜೋಡಿ ಎಂಜಾಯ್ ಮಾಡುತ್ತಿದ್ದಾರೆ.
6/ 7
ಕನ್ನಡದಲ್ಲೂ ಪಾಯಲ್ ರಜ್ಪೂತ್ ನಟಿಸಿದ್ದಾರೆ. ಡಾಲಿ ಧನಂಜಯ್ ಅಭಿನಯದ ಹೆಟ್ಬುಷ್ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಸದ್ಯ ತಮಿಳಿನ ಏಂಜಲ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
7/ 7
ಪಾಯಲ್ ಸದ್ಯ ನಾಯಕ ಆದಿ ಸಾಯಿ ಕುಮಾರ್ ಜೊತೆ ಪಾಯಲ್ ಓ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕಿರಾತಕ ಚಿತ್ರಕ್ಕೆ ಟೈಟಲ್ ನಿಗದಿಯಾಗಿದ್ದು, ಚಿತ್ರೀಕರಣ ಹಂತದಲ್ಲಿದೆ.