Allu Arjun: ಅಲ್ಲು ಅರ್ಜುನ್ ವಿರುದ್ಧ ಕೇಸ್, ಇದೆಲ್ಲ ಸುಳ್ಳು ಮಾಹಿತಿ ಎಂದ ಸಾಮಾಜಿಕ ಕಾರ್ಯಕರ್ತ

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ವಿವಾದದಲ್ಲಿ ಸಿಲುಕಿದ್ದಾರೆ. ಸಿನಿಮಾದ ಜೊತೆಗೆ ಕಮರ್ಷಿಯಲ್ಜಾಹೀರಾತುಗಳಲ್ಲಿಯೂ ಕಾಣಿಸಿಕೊಳ್ಳುವ ಬನ್ನಿ, ಸದ್ಯ ವಿವಾದದಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ. ಅಲ್ಲು ಅರ್ಜುನ್ ಅಭಿನಯದ ಕಮರ್ಷಿಯಲ್ ಜಾಹೀರಾತಿನ ವಿರುದ್ಧ ಪ್ರಕರಣ ಒಂದು ದಾಖಲಾಗಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ.

First published: