Ponniyin Selvan 1: ಭಾರೀ ಮೊತ್ತಕ್ಕೆ ಸೇಲಾಯ್ತು ಪೊನ್ನಿಯನ್ ಸೆಲ್ವನ್ ಒಟಿಟಿ ರೈಟ್ಸ್​, ಕೋಟಿಗಳಿಗೆ ಬೆಲೆನೇ ಇಲ್ವಾ ಗುರೂ!

ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದ ಪೊನ್ನಿಯನ್ ಸೆಲ್ವನ್ ಸಿನಿಮಾ ಅನೌನ್ಸ್​ ಆದಾಗಿನಿಂದಲೂ ಸಿಕ್ಕಾಪಟ್ಟೆ ಸುದ್ದಿ ಮಾಡುತ್ತಿದೆ. ಇತ್ತೀಚೆಗೆ ಸಿನಿಮಾದ ಟ್ರೈಲರ್​ ರಿಲೀಸ್​ ಆಗಿ ಸಾಕಷ್ಟು ಕುತೂಹಲ ಮೂಡಿಸಿದೆ. ಈ ನಡುವೆ ಈ ಸಿನಿಮಾದ ಒಟಿಟಿ ಡೀಲ್​ ಮುಗಿದಿದೆಯಂತೆ,

First published: