Ponniyin Selvan: ಐಶ್ವರ್ಯಾ ರೈ-ತ್ರಿಷಾ ಒಟ್ಟಿಗೆ ಕಾಣಿಸಿಕೊಂಡೇ ಇಲ್ವಾ? ಹೀಗೇಕೆ ಮಾಡಿದ್ರು ಮಣಿರತ್ನಂ?

ಮಣಿರತ್ನಂ ಅವರ ಬಹು ನಿರೀಕ್ಷಿತ ಚಿತ್ರ 'ಪೊನ್ನಿಯಿನ್ ಸೆಲ್ವನ್' ಶೀಘ್ರದಲ್ಲೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಹೊತ್ತಲ್ಲಿ ಈಗ ತ್ರಿಶಾ ಕೃಷ್ಣನ್ ಐಶ್ವರ್ಯಾ ರೈ ಜೊತೆ ಕೆಲಸ ಮಾಡುವ ಬಗ್ಗೆ ಆಸಕ್ತಿದಾಯಕ ವಿಚಾರ ಬಹಿರಂಗಪಡಿಸಿದ್ದಾರೆ.

First published: