Pooja Hegde: ರಿವೀಲ್​ ಆಯ್ತು ರಾಧೆ ಶ್ಯಾಮ್​ ಸಿನಿಮಾದಲ್ಲಿ ಪೂಜಾ ಹೆಗ್ಡೆ ಪಾತ್ರದ ಹೆಸರು​..!

Radhe Shyam: ಪೂಜಾ ಹೆಗ್ಡೆ ಇತ್ತೀಚೆಗಷ್ಟೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, 30ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ವೇಳೆ ರಾಧೆ ಶ್ಯಾಮ್​ ಚಿತ್ರತಂಡ ಪೂಜಾ ಅವರಿಗೆ ಹುಟ್ಟುಹಬ್ಬದ ಉಡುಗೊರೆಯಾಗಿ ಭರ್ಜರಿ ಉಡುಗೊರೆ ನೀಡಿದ್ದಾರೆ. (ಚಿತ್ರಗಳು ಕೃಪೆ: ಪೂಜಾ ಹೆಗ್ಡೆ ಇನ್​ಸ್ಟಾಗ್ರಾಂ ಖಾತೆ)

First published: