Pooja Hegde: ಕೋವಿಡ್ನಿಂದ ಗುಣಮುಖರಾದ ನಂತರ ಹಾಟ್ ಫೋಟೋಗಳ ಮೂಲಕ ಪಡ್ಡೆಗಳ ನಿದ್ದೆ ಕದಿಯುತ್ತಿರುವ ಪೂಜಾ ಹೆಗ್ಡೆ
ಕೊರೋನಾ ಸೋಂಕಿನಿಂದಾಗಿ ಹೋಂ ಕ್ವಾರಂಟೈನ್ ಆಗಿದ್ದ ಪೂಜಾ ಹೆಗ್ಡೆ ಅವರು ಗುಣಮುಖರಾಗಿ ಸಾಮಾಜಿಕ ಜಾಲತಾಣದಲ್ಲಿ ಮೊದಲಿನಂತೆ ಸಕ್ರಿಯವಾಗಿದ್ದಾರೆ. ಜೊತೆಗೆ ಹಾಟ್ ಫೋಟೋಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಬಿಸಿಯೇರಿಸುತ್ತಿದ್ದಾರೆ. ಇಲ್ಲಿವೆ ನಟಿಯ ಹಾಟ್ ಹಾಗೂ ಬೋಲ್ಡ್ ಫೋಟೋಗಳು. (ಚಿತ್ರಗಳು ಕೃಪೆ: ಪೂಜಾ ಹೆಗ್ಡೆ ಇನ್ಸ್ಟಾಗ್ರಾಂ ಖಾತೆ)