Pan India: ಇವರೇ ನೋಡಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಿಂಚು ಹರಿಸುತ್ತಿರುವ ಸೌತ್​ ಬ್ಯೂಟಿಸ್​

ಕಳೆದ ಕೆಲವು ವರ್ಷಗಳಿಂದ ನಮ್ಮ ಚಿತ್ರಗಳು ಪ್ಯಾನ್-ಇಂಡಿಯಾ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿವೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಮಟ್ಟದಲ್ಲಿ ನಮ್ಮ ಹೀರೋಗಳಿಗೆ ಒಳ್ಳೆಯ ಮನ್ನಣೆ ಸಿಗುತ್ತಿದೆ. ಅದೇ ರೀತಿ ಇದೀಗ ಸೌತ್​ ಕಡೆಯ ನಟಿಯರೂ ಪ್ಯಾನ್ ಇಂಡಿಯಾ ಚಿತ್ರಗಳಲ್ಲಿ ನಟಿಸಲಾರಂಭಿಸಿದ್ದಾರೆ.

First published: