Pooja Hegde-Rashmika Mandanna: ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಿಂಚುತ್ತಿರೋ ಕನ್ನಡದ ನಟಿಯರು

ಕನ್ನಡತಿಯರು ದಕ್ಷಿಣ ಸೇರಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ಪೂಜಾ ಹೆಗ್ಡೆ ಅವರಿಂದ ಹಿಡಿದು ರಶ್ಮಿಕಾ ಮಂದಣ್ಣ, ಐಶ್ವರ್ಯ ರೈ ಬಚ್ಚನ್ ಮತ್ತು ದೀಪಿಕಾ ಪಡುಕೋಣೆವರೆಗೆ ಎಲ್ಲರೂ ಕರ್ನಾಟಕದ ಮಂಗಳೂರು ಭಾಗದವರು.

First published: