ರಿಲೀಸ್​ ಆಗುತ್ತಿವೆ ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳು: ವಾರಣಾಸಿಗೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ Pooja Hegde

ಬಹುಭಾಷಾ ನಟಿ ಪೂಜಾ ಹೆಗ್ಡೆ ಸದ್ಯ ಹಿಂದಿ, ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಅಭಿನಯದ ಸಾಲು ಸಾಲು ಸಿನಿಮಾಗಳು ಒಂದರ ಹಿಂದೆ ಒಂದರಂತೆ ತೆರೆ ಕಾಣಲಿವೆ. ಈ ಕಾರಣದಿಂದಲೇ ದೇವರ ಆಶೀರ್ವಾದ ಪಡೆಯಲೆಂದು ಪೂಜಾ ಹೆಗ್ಡೆ ವಾರಣಾಸಿಗೆ ಹೋಗಿದ್ದಾರೆ. (ಚಿತ್ರಗಳು ಕೃಪೆ: ಪೂಜಾ ಹೆಗ್ಡೆ ಇನ್​ಸ್ಟಾಗ್ರಾಂ ಖಾತೆ)

First published: